ರಾಜ್ಯ ಪ್ರಕಟಣೆ ಜಿಲ್ಲಾ ಪ್ರಕಟಣೆ ಛಾಯಾಚಿತ್ರ ಆಮಂತ್ರಣ ನುಡಿಚಿತ್ರ home Home
State Releases District Releases Photos Invitations Features
ಕನ್ನಡ ಬಿಡುಗಡೆಗಳು
ದಿನಾಂಕ ತಿಂಗಳು ವರ್ಷ
  • Department of Energy
  • ರಾಜ್ಯದಲ್ಲಿ 184 ಟ್ರಾನ್ಸ್ಫಾರ್ಮರ್ ಬ್ಯಾಂಕ್: ಸಚಿವ ಡಿ.ಕೆ.ಶಿವಕುಮಾರ್  
  • Department of Public Works (PWD)
  • ಹೆದ್ದಾರಿ ಪಕ್ಕ ಕಟ್ಟಡ ನಿರ್ಮಿಸುವಾಗ ಷರತ್ತು ಪಾಲನೆ ಕಡ್ಡಾಯ: ಸಚಿವ ಡಾ.ಎಚ್.ಸಿ.ಮಹದೆವಪ್ಪ  

 
General30-ಆಗಸ್ಟ್, 2017 18:17 IST

*ಬಕ್ರೀದ್ - ದ.ಕ.ಜಿಲ್ಲೆಯಲ್ಲಿ ಸೆ. 1ರಂದು ರಜೆ*
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವು ಸೆಪ್ಟೆಂಬರ್ 1ರಂದು ನಡೆಯುವ ಪ್ರಯುಕ್ತ ಜಿಲ್ಲೆಯಲ್ಲಿ ಅಂದು ಸಾವ೯ತ್ರಿಕ ರಜೆ ಘೋಷಿಸಲಾಗಿದೆ ಎಂದು ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಸೆ.2ರಂದು ನಿಗದಿಯಾಗಿದ್ದ ಬಕ್ರೀದ್ ರಜೆಯನ್ನು ಬದಲಾಯಿಸಿ, ದ.ಕ. ಜಿಲ್ಲೆಯಲ್ಲಿ ಸೆಪ್ಟೆಂಬರ್ 1ರಂದು ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ರಜೆ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಸೆಪ್ಟೆಂಬರ್ 2ರಂದು ಎಂದಿನಂತೆ ಶಾಲಾ ಕಾಲೇಜುಗಳು, ಸರಕಾರಿ ಕಚೇರಿಗಳು ಕಾಯ೯ನಿವ೯ಹಿಸಲಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(Release ID 578)